ಸುದ್ದಿಲೈವ್/ಶಿವಮೊಗ್ಗ
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆರವರು ಆಗಸ್ಟ್ 01 ರಿಂದ 03 ರವರೆಗೆ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಆ.02 ರಂದು ಬೆಳಗ್ಗೆ 10.30ಕ್ಕೆ ಅಜೀಮ್ ಪ್ರೇಮ್ ಜೀರವರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಮತ್ತು ಸರ್ಕಾರಿ ಅತಿಥಿಗೃಹದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಆ.03 ರಂದು ಮ.03.00ಕ್ಕೆ ಅರ್ಹನಿಶಿ ಪ್ರಕಾಶನರವರ ಎರಡು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5.00ಕ್ಕೆ ರಸ್ತೆ ಮೂಲಕ ಕೇಂದ್ರ ಸ್ಥಾನಕ್ಕೆ ತೆರಳಿಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುವರು.
ಇದನ್ನೂ ಓದಿ-https://suddilive.blogspot.com/2024/07/blog-post_28.html
0 ಕಾಮೆಂಟ್‌ಗಳು